ಅಪರಾಧ3 days ago
₹1,500 ಮೌಲ್ಯದ ಕಿಟ್ಗೆ ₹4,492 ಪಾವತಿ – ಕಲ್ಯಾಣ ಮಂಡಳಿಯಲ್ಲಿ ಹಣ ಲೂಟಿ ಆರೋಪ
ದಾವಣಗೆರೆ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಶ್ರಮ ಸಾಮರ್ಥ್ಯ ಯೋಜನೆಯಡಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ವಿತರಿಸಿರುವ ಸುರಕ್ಷತಾ ಕಿಟ್ಗಳಲ್ಲಿ ಭಾರೀ ಪ್ರಮಾಣದ ಅವ್ಯವಹಾರ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ....