ದೇಶ2 hours ago
ಇಸ್ರೇಲ್ ಬೆಂಬಲಿಸಿದರೆ ಹತ್ಯೆ: ಪಾಕ್ ಪ್ರಧಾನಿಗೆ ಲಷ್ಕರ್ ಉಗ್ರನ ಬೆದರಿಕೆ
ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶಹಬಾಜ್ ಶರೀಫ್ ಹಾಗೂ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರಿಗೆ ನಿಷೇಧಿತ ಉಗ್ರಗಾಮಿ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಉಪ ಮುಖ್ಯಸ್ಥ ಸೈಫುಲ್ಲಾ ಕಸೂರಿ ಬಹಿರಂಗ ಬೆದರಿಕೆ ಹಾಕಿರುವ ಘಟನೆ ಪಾಕಿಸ್ತಾನದಲ್ಲಿ...