ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತ ಪರುಪಳ್ಳಿ ಕಶ್ಯಪ್ ದಂಪತಿ ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸಿ, ಪರಸ್ಪರ ಬೇರ್ಪಡುವ ನಿರ್ಧಾರವನ್ನು ಘೋಷಿಸಿದ್ದಾರೆ. 35 ವರ್ಷದ ಸೈನಾ...
ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ ಕೋರ್ಟ್ನಲ್ಲಿ ಆಟಗಾರ್ತಿ ಸೈನಾ ನೆಹ್ವಾಲ್ ಅವರೊಂದಿಗೆ ಬ್ಯಾಡ್ಮಿಂಟನ್ ಆಡಿದರು,ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಮಾತ್ರವಲ್ಲದೆ ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕøತೆಯೂ ಆಗಿರುವ ಸೈನಾ ನೆಹ್ವಾಲ್...