ದೇಶ3 months ago
ಅಧಿಕಾರಿಗಳ ಸಭೆಯಲ್ಲಿ ರೌಡಿಸಂ – ಸಕಲೇಶಪುರದಲ್ಲಿ ರಾಜಕೀಯ ತೀವ್ರತೆ
ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡರು ಸಕಲೇಶಪುರ ಪಟ್ಟಣದಲ್ಲಿ ಜನಸ್ಪಂದನ ಸಭೆ ನಡೆಸಿ ಸುಮಾರು 960 ಅರ್ಜಿಗಳನ್ನು ವಿಲೆವಾರಿ ಮಾಡಿದ್ದಾರೆ. ಸಭೆಯ ನಂತರ, ತಾಲ್ಲೂಕು ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಯುವ ಸಮಯದಲ್ಲಿ ಮಾಜಿ ಜಿ.ಪಂ. ಸದಸ್ಯ...