ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ದಿ ಡೆವಿಲ್’ ಚಿತ್ರ ಡಿಸೆಂಬರ್ 11ರಂದು ಭರ್ಜರಿಯಾಗಿ ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದೆ. ಇದೇ ವೇಳೆ ಹೊಸ ಪ್ರತಿಭೆಗಳ ತಂಡದಿಂದ ಬಂದಿರುವ ‘ಪಿಯೊಟ್’ ಎಂಬ ಸಿನಿಮಾ ಡಿಸೆಂಬರ್ 12ರಂದು...
ಕನ್ನಡ ಚಿತ್ರರಂಗ ಮತ್ತೊಂದು ಅಮೂಲ್ಯ ಕೊಂಡಿಯನ್ನು ಕಳೆದುಕೊಂಡಿದೆ. ಖ್ಯಾತ ಹಾಸ್ಯನಟ ಎಂ.ಎಸ್. ಉಮೇಶ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ನಾಲ್ಕನೇ ಹಂತದ ಯಕೃತ್...
ಬೆಂಗಳೂರು: ತಾಯವ್ವ ಸಿನಿಮಾ ಮೂಲಕ ಗಮನ ಸೆಳೆದ ಗೀತಪ್ರಿಯ ಸುರೇಶ್ ಕುಮಾರ್, ಈಗ ಅಪರಿಚಿತೆ ಚಿತ್ರದ ಮೂಲಕ ಮತ್ತೊಮ್ಮೆ ರಂಗಭೂಮಿ ಮತ್ತು ಚಿತ್ರರಂಗದಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ. ಚಿತ್ರದ ಟ್ರೇಲರ್ ಅನಾವರಣ ಸಮಾರಂಭವು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ...
ಬೆಂಗಳೂರು: ಖ್ಯಾತ ನಟ, ನಿರೂಪಕ ಹಾಗೂ ನಿರ್ಮಾಪಕ ಸೃಜನ್ ಲೋಕೇಶ್ ಇದೀಗ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ‘GST’ (Ghost in Trouble) ಎಂಬ ಹೊಸ ಚಿತ್ರದಿಂದ ಅವರು ನಿರ್ದೇಶನ ಲೋಕಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರವನ್ನು ಪ್ರತಿಷ್ಠಿತ...
ಬೆಂಗಳೂರು: ಸ್ಯಾಂಡಲ್ವುಡ್ನ ಪೋಷಕ ನಟ ಹಾಗೂ ಖಳನಟರಾಗಿ ಗುರುತಿಸಿಕೊಂಡಿದ್ದ ಹರೀಶ್ ರಾಯ್ (Harish Rai) ಅವರು ಇಂದು ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಕೆಲವು ದಿನಗಳಿಂದ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಗ್ಗೆ 11...
ಭಾರತೀಯ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ‘ರಾಮಾಯಣ’ ಸಿನಿಮಾದ ಕುರಿತು ಹೊಸ ಚರ್ಚೆ ಪ್ರಾರಂಭವಾಗಿದೆ. ಆಧ್ಯಾತ್ಮಿಕ ಗುರು ಸದ್ಗುರು, ಚಿತ್ರದಲ್ಲಿ ರಾವಣನ ಪಾತ್ರಕ್ಕೆ ಯಶ್ ಆಯ್ಕೆ ಮಾಡಿದ ಬಗ್ಗೆ ನಿರ್ಮಾಪಕರನ್ನು ಪ್ರಶ್ನಿಸಿದ್ದು, ಈ ವಿಚಾರವು ಸಾಮಾಜಿಕ...
ಬೆಂಗಳೂರು: ಸಿರಿ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ವಿ.ಲವ್ ನಿರ್ದೇಶನದ ‘ಬಾಸ್’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಕ್ರೈಮ್ ಥ್ರಿಲ್ಲರ್ ಶೈಲಿಯ ಈ ಚಿತ್ರದಲ್ಲಿ ತನುಷ್ ಶಿವಣ್ಣ ನಾಯಕನಾಗಿ, ಮೋನಿಕಾ ಗೌಡ ನಾಯಕಿಯಾಗಿ ನಟಿಸಿದ್ದಾರೆ. “ಸತ್ಯಮೇವ ಜಯತೇ” ಎಂಬ ಅಡಿಬರಹದೊಂದಿಗೆ...
ಬೆಳ್ಳಿತೆರೆ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿರುವ ನಿರ್ದೇಶಕ ರಾಘು ಶಿವಮೊಗ್ಗ ಅವರ ಮೂರನೇ ಸಿನಿಮಾ ‘ದಿ ಟಾಸ್ಕ್’ ಬಿಡುಗಡೆಗೆ ಸಜ್ಜಾಗಿದೆ. ನವೆಂಬರ್ 21ರಂದು ಚಿತ್ರ ತೆರೆಗೆ ಬರುವ ಹಿನ್ನೆಲೆಯಲ್ಲಿ, ಟೀಸರ್ ಬಿಡುಗಡೆ ಕಾರ್ಯಕ್ರಮ ನಿನ್ನೆ ಮೈಸೂರಿನ ಜಿಟಿ...
ಬೆಂಗಳೂರು: ಕನ್ನಡ ಸಿನೆಮಾ ಲೋಕದಲ್ಲಿ ದೀಪಾವಳಿ ಹಬ್ಬದ ವಿಶೇಷವಾಗಿ ನಟ ಶಿವರಾಜ್ ಕುಮಾರ್ ಅಭಿನಯಿಸುವ ಹೊಸ ಸಿನಿಮಾ ಘೋಷಿಸಲಾಗಿದೆ. ಈ ಚಿತ್ರವು ಆಂಧ್ರ ಮೂಲದ ಶ್ರಮಶೀಲ ರಾಜಕಾರಣಿ ಗುಮ್ಮಡಿ ನರಸಯ್ಯ ಅವರ ಜೀವನಗಾಥೆಯನ್ನು ಆಧರಿಸಿದೆ. ತಿಳಿದು...
ಬೆಂಗಳೂರು: ಪದ್ಮಭೂಷಣ ಪ್ರಶಸ್ತಿ ಪಡೆದ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರನ್ನು ಅಭಿನಂದಿಸಲು ಹಮ್ಮಿಕೊಂಡ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಅನಿಸಿಕೆಯನ್ನು ಹೊರಹಾಕಿದರು. ಡಿಕೆಶಿ ಅನಂತ್ ನಾಗ್ ಅವರ ಸಿನಿಮಾಗಳನ್ನು ನೋಡುವ...