ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಬಿಂದಾಸ್ ಜೀವನ ನಡೆಸ್ತಿದ್ರೆ, ಇತ್ತ ಕೊಲೆಯಾದ ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಕಣ್ಣೀರೇ ಗತಿಯಾಗಿದೆ. ಮಗನ ಕಳ್ಕೊಂಡ ದುಃಖದಲ್ಲಿರೋ ಪೋಷಕರು ತಪ್ಪು ಮಾಡಿದವ್ರಿಗೆ ನ್ಯಾಯ ಸಿಗುತ್ತೆ ಅನ್ನೋ ನಂಬಿಕೆ ಇಡ್ಕೊಂಡಿದ್ರು. ಆದ್ರೆ, ಪರಪ್ಪನ ಅಗ್ರಹಾರ...
ಬೆಂಗಳೂರು: ಜೈಲಿನ ಅವರಣದಲ್ಲಿ ಕುರ್ಚಿಯಲ್ಲಿ ಸ್ನೇಹಿತರೊಂದಿಗೆ ಹಾಯಾಗಿ ಕುಳಿತುಕೊಂಡು ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿರುವುದು ನಿಜ ಆಗಿರುಬಹುದು ಎಂಬ ಬಗ್ಗೆ ಯಾವುದೇ ಖಚಿತತೆ ಇಲ್ಲ, ಅದು ನಿಜ ಎಂದು ನಾನು ನಂಬಲ್ಲ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಗೆ ಮನೆಯೂಟದ ಸೌಲಭ್ಯ ನೀಡುವ ಅರ್ಜಿಯನ್ನು ಕೋರ್ಟ್ ಸೆ.5 ಕ್ಕೆ ಮುಂದೂಡಿದೆ, ಅಲ್ಲಿಯವರೆಗೂ ದರ್ಶನ್ ಜೈಲೂಟ ತಿಂದು ಬದುಕಬೇಕಿರುವುದು ಅನಿವಾರ್ಯವಾಗಿದೆ, ಇದುವರೆಗೂ ದರ್ಶನ್...
ನವದೆಹಲಿ: ಭಾರತ ಪ್ರತಿಷ್ಠಿತ ಸಿನಿಮಾ ರಂಗದ ರಾಷ್ಟ್ರ ಪ್ರಶಸ್ತಿಯನ್ನು ಕನ್ನಡದ ಕಾಂತಾರ ಚಲನಚಿತ್ರವು ಪ್ರಶಸ್ತಿ ಬಾಚಿಕೊಂಡಿದೆ, ಡಿವೈನ್ ಸ್ಟಾರ್, ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಒಲಿದಿದ್ದದ್ದು ಸ್ಯಾಂಡಲ್ವುಡ್ನಲ್ಲಿ ಸಂಭ್ರಮ ಮನೆ ಮಾಡಿದೆ,ಮಹಾತಿ...
ಮುಂಬೈ: ಸೂಪರ್ ಸ್ಟಾರ್ ಮಹೇಶ್ ಬಾಬು ಇತ್ತೀಚೆಗೆ ತಮ್ಮ 49ನೇ ಹುಟ್ಟುಹಬ್ಬವನ್ನು ರಾಜಸ್ಥಾನದಲ್ಲಿ ಕುಟುಂಬಸ್ಥರೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡರು. ಇನ್ನು, ನಟ ಮಹೇಶ್ ಬಾಬು ಜೈಪುರ ವಿಮಾನ ನಿಲ್ದಾಣದಲ್ಲಿ ಅವರ ಪತ್ನಿ ನಮ್ರತಾ ಶಿರೋಡ್ಕರ್ ಮತ್ತು ಮಕ್ಕಳಾದ ಸಿತಾರಾ...
ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ ಪುನೀತ್ ರಾಜ್ಕುಮಾರ್ ನಮ್ಮೆಲ್ಲರನ್ನು ಅಗಲಿ ದಿನಗಳು ಉರುಳಿವೆ. ಆದರೆ ಅವರ ನೆನಪು ಮಾತ್ರ ಸದಾ ಜೀವಂತ. ಅವರ ಸಿನಿಮಾ ಮತ್ತು ಸಾಮಾಜಿಕ ಸೇವೆ ಹೆಚ್ಚಿನ ಸಂಖ್ಯೆಯ ಜನರಲ್ಲಿ ಅಚ್ಚಳಿಯದೇ...
ಕೇರಳದ ವಯನಾಡಿನಲ್ಲಿ (Wayanad Landslides) ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸತ್ತವರ ಸಂಖ್ಯೆ ಈಗ 300 ದಾಟಿದೆ. ಈ ಭೀಕರ ದುರಂತದಲ್ಲಿ ಮನೆಯನ್ನು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ಅವರ ಸಹಾಯಕ್ಕೆ ಸಿನಿಮಾ ನಟ, ನಟಿಯರು ಮುಂದಾಗಿದ್ದಾರೆ....
ಕೊಲೆ ಪ್ರಕರಣದ ಸಂಬಂಧ ಆರೋಪಿಯಾಗಿ ದರ್ಶನ್ (Darshan) ಪರಪ್ಪನ ಅಗ್ರಹಾರದಲ್ಲಿದ್ದಾರೆ. ನಟ ಸದ್ಯ ಯೋಗ, ಧ್ಯಾನ, ಪುಸ್ತಕದ ಮೊರೆ ಹೋಗಿದ್ದಾರೆ. ಇದೀಗ ಹುಬ್ಬಳ್ಳಿ ಸಿದ್ಧಾರೂಢ ಮಠದಿಂದ (Siddaroodha Matha) ದರ್ಶನ್ಗೆ ಪುಸ್ತಕ ಕೊರಿಯರ್ ಮಾಡಲಾಗಿದೆ. ಮಠದ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರು ಮನೆ ಊಟಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನಗರದ 24ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿದೆ. ಆರೋಪಿಗೆ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ...
ರಾಮನಗರ: ನಟ ದರ್ಶನ್ ಅವರ ಧರ್ಮಪತ್ನಿ ವಿಜಯಲಕ್ಷ್ಮೀ ಹಾಗೂ ತಮ್ಮ ದಿನಕರ್ ತೂಗುದೀಪರವರು ಡಿ ಕೆ ಶಿವಕುಮಾರ್ರವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ಬಂದಿದ್ದಾರೆ. ಸದ್ಯ ಡಿಸಿಎಂ ಅವರ ಭೇಟಿಗಾಗಿ ಇಬ್ಬರು ಕಾದು ಕುಳಿತ್ತಿದ್ದಾರೆ. ದರ್ಶನ್ ಅವರ...