ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ಒಂದೊಂದೇ ಸ್ಫೋಟಕ ಸತ್ಯಗಳು ಹೊರ ಬರುತ್ತಿವೆ. ದರ್ಶನ್ (Darshan) ಕರಾಳತೆ ಬಟಾ ಬಯಲಾಗುತ್ತಿದೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದ ವಿಡಿಯೋವನ್ನ ದರ್ಶನ್ ಶಿಷ್ಯರು ರೆಕಾರ್ಡ್...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ರನ್ನು(Darshan) ಭೇಟಿಯಾದ ಬಳಿಕ ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್ (Tharun Sudhir) ಪ್ರತಿಕ್ರಿಯೆ ನೀಡಿದ್ದಾರೆ. ಅವರೇನು ತಪ್ಪು ಮಾಡಿಲ್ಲ ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದು ತರುಣ್ ಸುಧೀರ್...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಕಂಬಿ ಹಿಂದೆ ಕಾಲ ಕಳೆಯುತ್ತಿರುವ ದರ್ಶನ್ ಅವರಿಗೆ ಜೈಲೂಟಕ್ಕೆ ಅಡ್ಜೆಸ್ಟ್ ಆಗೋದೇ ಕಷ್ಟವಾಗಿದೆ. ಕಳೆದ ಒಂದು ತಿಂಗಳಿಂದ ಪೊಲೀಸರ ಟ್ರೀಟ್ಮೆಂಟ್, ಜೈಲೂಟಕ್ಕೆ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ, ಕಳೆದ ಒಂದು ತಿಂಗಳಿAದ ದರ್ಶನ್ ಪರಪ್ಪನ ಅಗ್ರಹಾರದಲ್ಲೇ ಇದ್ದಾರೆ, ಇದೀಗ ಅವರ ಬಗ್ಗೆ ಹಲವರು ಒಂದೊAದು ರೀತಿಯ ಹೇಳಿಕೆ ನೀಡುತ್ತಿದ್ದಾರೆ,ರೇಣುಕಾಸ್ವಾಮಿ ಕೊಲೆ ಕೇಸ್ ನ...
ಎಂಆರ್ ಟಿ ಮ್ಯೂಸಿಕ್ ಪಾಲುದಾರರಾ ನವೀನ್ ಕುಮಾರ್ ಎಂಬುವರು ನಟ ರಕ್ಷಿತ್ ಶೆಟ್ಟಿ ವಿರುದ್ದ ಯಶವಂತಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನ ಸಿನಿಮಾದ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ನಟ ರಕ್ಷಿತ್ ಶೆಟ್ಟಿ ತಮ್ಮ...
ಕನ್ನಡದ ಹೆಸರಾಂತ ನಿರೂಪಕಿ ಅಪರ್ಣಾ (Aparna) ಜು.11ರಂದು ಕ್ಯಾನ್ಸರ್ನಿಂದ ವಿಧಿವಶರಾಗಿದ್ದಾರೆ. ಸ್ಯಾಂಡಲ್ವುಡ್ ಅನೇಕ ನಟ, ನಟಿಯರು ಅಪರ್ಣಾ ಅಂತಿಮ ದರ್ಶನ ಪಡೆದಿದ್ದಾರೆ. ಇದೀಗ ಅವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಕ್ಕೆ ನಟ ರಮೇಶ್ ಅರವಿಂದ್...
ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಪ್ರಕರಣದ ತನಿಖೆ ಮುಂದುವರಿದಿದೆ. ಈ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ, 2005ರಲ್ಲಿ ಮಾಸ್ ಹಿಟ್ ಆಗಿದ್ದ ‘ಶಾಸ್ತ್ರೀ’ ಸಿನಿಮಾ ರೀ ರಿಲೀಸ್...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಈಗಾಗಲೇ ಪರಪ್ಪನ ಅಗ್ರಹಾರ ಸೇರಿದ್ದಾರೆ, ನಿನ್ನೆ ಕೋರ್ಟ್ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಗೆ ಆದೇಶ ನೀಡಿದೆ, ಇನ್ನು ಈ ಪ್ರಕರಣ ಸಂಬAಧ ಪೊಲೀಸ್ ತನಿಖೆ ಮುಂದುವರೆದಿದೆ,...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾದ ಬಳಿಕ ಮೊದಲ ಬಾರಿಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ನಾವೆಲ್ಲರೂ ಶಾಕ್ನಲ್ಲಿದ್ದು ನೋವನ್ನು ಅನುಭವಿಸುತ್ತಿದ್ದೇವೆ. ನನ್ನ ಮೌನವನ್ನು ಬೇರೆ...
ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಜುಲೈ 2ರಂದು 45ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ನೆಚ್ಚಿನ ನಟನ ಜೊತೆ ಹುಟ್ಟುಹಬ್ಬ (Birthday) ಸೆಲೆಬ್ರೇಟ್ ಮಾಡಿಕೊಳ್ಳೋಕೆ ಫ್ಯಾನ್ಸ್ ಕಾಯುತ್ತಿದ್ದಾರೆ. ಹೀಗಿರುವಾಗ ಹುಟ್ಟುಹಬ್ಬ ಈ ವರ್ಷ ಆಚರಿಸಿಕೊಳ್ತಿಲ್ಲ ಎಂದು...