ದೇಶ1 year ago
ರೇವಣ್ಣ ವಿರುದ್ಧದ ಕಿಡ್ನಾಪ್ ಆರೋಪ ಪ್ರಕರಣ.. ಸಾರಾ ಮಹೇಶ್ಗೂ ಎದುರಾಗುತ್ತಾ ಸಂಕಷ್ಟ..?
ರೇವಣ್ಣ ವಿರುದ್ಧದ ಕಿಡ್ನಾಪ್ ಆರೋಪ ಪ್ರಕರಣ ಬೆನ್ನಲ್ಲೇ ಮಾಜಿ ಶಾಸಕ ಸಾರಾ ಮಹೇಶ್ ಇದೀಗ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. SIT ಅಧಿಕಾರಿಗಳು ಅವರಿಗೂ ನೊಟೀಸ್ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ....