ಬೆಂಗಳೂರು1 year ago
ತಿರುಪತಿ ತಿಮ್ಮಪ್ಪನ ವೈಕುಂಠ ದರ್ಶನ ಟಿಕೆಟ್: ಜನವರಿಯಲ್ಲಿ ಸರ್ವ ದರ್ಶನ ಟೋಕನ್ ವಿತರಣೆ – TIRUMALA SARVA DARSHAN TOKENS
ತಿರುಪತಿ, ಆಂಧ್ರಪ್ರದೇಶ: ತಿಮ್ಮಪ್ಪನ ವೈಕುಂಠ ದರ್ಶನಕ್ಕಾಗಿ ಜನವರಿ 10 ರಿಂದ 12ರ ವರೆಗೆ ಟೋಕನ್ ನೀಡಲಾಗುವುದು ಎಂದು ಟಿಟಿಡಿ ಪ್ರಕಟಣೆ ಹೊರಡಿಸಿದೆ. ಈ ಬಾರಿ ಸಾಮಾನ್ಯ ಜನರು ಹೆಚ್ಚಾಗಿ ಪಾಲ್ಗೊಳ್ಳುವುದಕ್ಕಾಗಿ ಮೊದಲ ಆದ್ಯತೆ ನೀಡಲಾಗಿದೆ ಎಂದು ಟಿಟಿಡಿ...