ಬೆಂಗಳೂರು2 years ago
SCSP – TSP ಯೋಜನೆಯ 14 ಸಾವಿರ ಕೋಟಿ ಹಣ ಕಾಂಗ್ರೆಸ್ ಗ್ಯಾರಂಟಿಗೆ ಬಳಕೆ
ಬೆಂಗಳೂರು: ಗ್ಯಾರಂಟಿ (Congress Guranntee) ಹೊಡೆತದಿಂದ ತಪ್ಪಿಸಿಕೊಳ್ಳಲು ರಾಜ್ಯ ಸರ್ಕಾರ ಇನ್ನೊಂದು ಮಾರ್ಗವನ್ನು ಹುಡುಕಿದೆ. ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆಂದು (TSP) ಬಜೆಟ್ನಲ್ಲಿ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ...