ದೇಶ2 years ago
ಬೆಂಗಳೂರಿನಲ್ಲೇ ಎರಡನೇ ವಿಮಾನ ನಿಲ್ದಾಣ ಸ್ಥಾಪಿಸುವ ಉದ್ದೇಶವಿದೆ: ಸಚಿವ ಎಂ.ಬಿ. ಪಾಟೀಲ್ – second airport in Bengaluru
ಬೆಂಗಳೂರು: ”ಮುಂಬೈ ಸೇರಿದಂತೆ ಇತರ ಪ್ರಮುಖ ನಗರಗಳು ಎರಡು ವಿಮಾನ ನಿಲ್ದಾಣಗಳನ್ನು ಹೊಂದಿರುವಂತೆ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿದೆ. ಆದರೆ, ಸ್ಥಳವನ್ನು ಅಂತಿಮಗೊಳಿಸಿಲ್ಲ. ರಾಜ್ಯ ಮತ್ತು ಬೆಂಗಳೂರಿನ ಹಿತಾಸಕ್ತಿಗೆ ಪೂರಕವಾಗಿ ಎರಡನೇ ಅಂತಾರಾಷ್ಟ್ರೀಯ...