ಕ್ರೀಡೆ5 months ago
ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂದು ಜಿದ್ದಾಜಿದ್ದಿನ ಪಂದ್ಯ: ಭಾರತ vs ಆಸ್ಟ್ರೇಲಿಯಾ ಸೆಮಿಫೈನಲ್, ನಾಲ್ವರಿಗೆ ಕೊಕ್! – IND VS AUS SEMI FINAL
ದುಬೈ: ಪ್ರತಿಷ್ಟಿತ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಗ್ರೂಪ್ ಹಂತದ ಪಂದ್ಯಗಳು ಈಗಾಗಲೇ ಮುಕ್ತಾಯಗೊಂಡಿದ್ದು, ಇಂದು ಮೊದಲ ಸೆಮಿಫೈನಲ್ ನಡೆಯಲಿದೆ. ತಾನು ಆಡಿರುವ ಮೂರು ಪಂದ್ಯಗಳನ್ನೂ ಗೆದ್ದು ಅಜೇಯವಾಗಿ ಸೆಮೀಸ್ ಪ್ರವೇಶಿಸಿರುವ ಟೀಂ ಇಂಡಿಯಾ ಇಂದು ಆಸ್ಟ್ರೇಲಿಯಾ...