ದೇಶ5 months ago
ಮತ್ತೆ ಜೋರಾದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆ
ಬೆಳಗಾವಿ: ಮಾಜಿ ಸಚಿವ ದಿ. ಉಮೇಶ ಕತ್ತಿ ಅವರ ನಂತರ ಈಗ ಕಾಗವಾಡ ಶಾಸಕ ರಾಜು ಕಾಗೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಬೃಹತ್ ಆಗ್ರಹ ಮಾಡಿದ್ದಾರೆ. ದಕ್ಷಿಣ ಕರ್ನಾಟಕಕ್ಕೆ ನೀಡಲಾಗುತ್ತಿರುವ ಅಭಿವೃದ್ಧಿ ಪ್ರಾಧಾನ್ಯತೆ ಬಗ್ಗೆ...