ರಾಜ್ಯ2 hours ago
Gruha Jyothi ಗೆ ಬಿಗ್ ಶಾಕ್! ಸೇವಾ ಸಿಂಧು ಕ್ರ್ಯಾಶ್ನಿಂದ ಲಕ್ಷಾಂತರ ಫಲಾನುಭವಿಗಳಿಗೆ ಸಂಕಷ್ಟ
ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ (Gruha Jyothi) ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಪ್ರಕ್ರಿಯೆ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ನಿಧಾನಗತಿಯಲ್ಲಿ ಸಾಗುತ್ತಿದೆ. ಸೇವಾ ಸಿಂಧು (Seva Sindhu) ಪೋರ್ಟಲ್ನಲ್ಲಿ ಉಂಟಾಗಿರುವ ಸರ್ವರ್ ಸಮಸ್ಯೆ...