ರಾಜಕೀಯ2 years ago
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಎಸ್ಐಟಿ ಸಹಾಯವಾಣಿಗೆ ಬಂತು 30ಕ್ಕೂ ಹೆಚ್ಚು ಕರೆ
ಹಾಸನ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಬಗೆದಷ್ಟೂ ಹೊರಬರುತ್ತಿದೆ. ಪ್ರಕರಣ ಸಂಬಂಧ ಸಂತ್ರಸ್ತೆಯರು ದೂರು ನೀಡಲು ಎಸ್ಐಟಿ (SIT) ಆರಂಭಿಸಿದ್ದ ಸಹಾಯವಾಣಿಗೆ...