ಕ್ರೀಡೆ11 months ago
ಪಾಕಿಸ್ತಾನ ಕ್ರಿಕೆಟ್ ಆಯ್ಕೆ ಸಮಿತಿ ವಜಾ: ಟಿ20 ವಿಶ್ವಕಪ್ನಲ್ಲಿ ಕೋಚ್ಗಳ ಜೊತೆ ಕಿತ್ತಾಡಿದ್ದ ವೇಗಿ ಶಾಹೀನ್ ಆಫ್ರಿದಿ – shaheen shah afridi
ನವದೆಹಲಿ: ಪಾಕಿಸ್ತಾನ ಕ್ರಿಕೆಟ್ನಲ್ಲಿ ಎಲ್ಲವೂ ಸರಿಯಿಲ್ಲ. ಬುಧವಾರವಷ್ಟೆ ಆಯ್ಕೆ ಸಮಿತಿಯನ್ನು ಬರ್ಖಾಸ್ತು ಮಾಡಲಾಗಿತ್ತು. ಇದರ ಬೆನ್ನಲ್ಲೇ ಒಬ್ಬರ ಮೇಲೆ ಇನ್ನೊಬ್ಬರು ಆಪಾದನೆ ಮಾಡುತ್ತಿದ್ದಾರೆ. ಏಕದಿನ ಮತ್ತು ಟಿ-20 ತಂಡದ ನಾಯಕತ್ವದಿಂದ ದಿಢೀರ್ ತೆಗೆದು ಹಾಕಲ್ಪಟ್ಟಿರುವ ವೇಗಿ ಶಾಹೀನ್...