ದೇಶ4 months ago
ಮಹಿಳೆಯರ ನಮಾಜ್ ವಿಡಿಯೋ ವೈರಲ್, BJP–ಪ್ರತಿಪಕ್ಷ ನಡುವೆ ಟಕರ್
ಮುಂಬೈ: ಪುಣೆಯ ಐತಿಹಾಸಿಕ ಶನಿವಾರ್ ವಾಡಾದಲ್ಲಿ ಕೆಲವು ಮುಸ್ಲಿಂ ಮಹಿಳೆಯರು ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದ್ದು, ಇದರಿಂದ ರಾಜಕೀಯ ಬಿಕ್ಕಟ್ಟು ಉಂಟಾಗಿದೆ. ಬಳಿಕ ಬಿಜೆಪಿ ಸಂಸದೆ ಮೇಧಾ ಕುಲಕರ್ಣಿ ಹಾಗೂ ಕೆಲವು ಹಿಂದೂ ಸಂಘಟನೆಗಳು...