ದೇಶ2 years ago
ಕರ್ಮ ನಿಮ್ಮನ್ನು ಸುತ್ತಿಕೊಳ್ಳುತ್ತೆ: ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಶರ್ಮಿಷ್ಠ ಮುಖರ್ಜಿ ಪ್ರತಿಕ್ರಿಯೆ
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಮಗಳು ಶರ್ಮಿಷ್ಠಾ ಮುಖರ್ಜಿ ಮಾಡಿರುವ ಟ್ವೀಟ್ ಮಾಡಿದ್ದಾರೆ. ಅರವಿಂದ್...