ದೇಶ2 months ago
ಪ್ರಚಾರ ವೇಳೆ ಕಾರು ತಡೆದು ಹಲ್ಲೆ: ತರೂರ್ ಬೆಂಗಾವಲು ಮೇಲೆ ದಾಂಧಲೆ
ತಿರುವನಂತಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಸಂಸದ Shashi Tharoor ಅವರ ಬೆಂಗಾವಲು ಪಡೆಯ ಮೇಲೆ ನಡೆದ ದಾಳಿ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಶುಕ್ರವಾರ ರಾತ್ರಿ ವಂದೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಪಿ ಅನಿಲ್ ಕುಮಾರ್...