ದೇಶ10 months ago
ಉಗ್ರರ ವಿರುದ್ಧ ಹೋರಾಡಿ ಹುತಾತ್ಮನಾಗಿದ್ದ ಕಾನ್ಸ್ಟೇಬಲ್ ತಾಯಿ ಗಡೀಪಾರಿಲ್ಲ
ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನದ ವೀಸಾ ಸ್ಥಗಿತಗೊಳಿಸಿರುವ ಕಾರಣ ಭಾರತದಲ್ಲಿದ್ದ ಪಾಕಿಸ್ತಾನೀಯರು ತಮ್ಮ ದೇಶಕ್ಕೆ ವಾಪಸ್ ಆಗುತ್ತಿದ್ದಾರೆ. ಇನ್ನೂ ಪಾಕ್ಗೆ ಗಡೀಪಾರಾಗುವ ಭೀತಿ ಎದುರಿಸಿದ್ದ ಕಾಶ್ಮೀರದ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಪೊಲೀಸ್ ಪೇದೆಯ ತಾಯಿಯನ್ನು...