ದೇಶ2 hours ago
ಮಳೆ ಆರ್ಭಟಕ್ಕೆ ಶಿರಾಡಿ ಘಾಟ್ ಅಲರ್ಟ್: ಮತ್ತಷ್ಟು ಭೂಕುಸಿತ ಭೀತಿ, ವಾಹನ ಸವಾರರಿಗೆ ಎಚ್ಚರಿಕೆ
ಹಾಸನ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಶಿರಾಡಿ ಘಾಟ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-75 (ಬೆಂಗಳೂರು–ಮಂಗಳೂರು ರಸ್ತೆ)ಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಕಪ್ಪಳ್ಳಿ ಸಮೀಪ ಮಣ್ಣು ಹಾಗೂ ಗಿಡಗಳು ರಸ್ತೆಯತ್ತ...