ದೇಶ4 hours ago
ಶೋಯೆಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಲಷ್ಕರ್ ಉಗ್ರರ ಹಾಜರಿ? ವೈರಲ್ ವಿಡಿಯೋ ಹೊಸ ವಿವಾದಕ್ಕೆ ಕಾರಣ
ಇಸ್ಲಾಮಾಬಾದ್: ಭಾರತ–ಪಾಕಿಸ್ತಾನ ಕ್ರಿಕೆಟ್ ಸಂಬಂಧದಲ್ಲಿ ರಾಜಕೀಯ ಬೆರೆಸಬಾರದು ಎಂಬ ಚರ್ಚೆಯ ನಡುವೆಯೇ, ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಅವರ ಹಿರಿಯ ಸಹೋದರ ಶಾಹಿದ್ ಅಖ್ತರ್ ಅವರ ಅಂತ್ಯಕ್ರಿಯೆಯಲ್ಲಿ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಗೆ ಸಂಬಂಧಿಸಿದ...