ಅಪರಾಧ2 hours ago
Shopian Encounter: SOG, ಸೇನೆ, CRPF ಕಾರ್ಯಾಚರಣೆಯಲ್ಲಿ ಲಷ್ಕರ್ ಉಗ್ರ ಸಾವು
ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಜಂಟಿ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಒಬ್ಬ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಗುಪ್ತಚರ ಇಲಾಖೆಯಿಂದ ದೊರೆತ ಮಾಹಿತಿಯ ಆಧಾರದ...