ಬೆಂಗಳೂರು2 years ago
ಶುಚಿ ಯೋಜನೆಯಲ್ಲಿ ಹೊಸ ಪ್ರಯೋಗ ನ್ಯಾಪ್ಕಿನ್ಗೆ ಪರ್ಯಾಯವಾಗಿ ಮೆನ್ಸ್ಟ್ರುಯಲ್ ಕಪ್
ಬೆಂಗಳೂರು: ನನೆಗುದಿಗೆ ಬಿದ್ದಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮುಂದಾಗಿದ್ದಾರೆ. ಪದವಿ ಪೂರ್ವ ಶಿಕ್ಷಣದವರೆಗಿನ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ವಿತರಿಸುವ ಶುಚಿ ಯೋಜನೆಯಲ್ಲಿ (Shuchi Scheme)...