ದೇಶ3 weeks ago
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಕಾಂಗ್ರೆಸ್ ನಾಯಕತ್ವದ ಕುರಿತು ಕೆ.ಸಿ. ವೇಣುಗೋಪಾಲ್ ಸ್ಪಷ್ಟನೆ
ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ ನಂತರದಿಂದಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತು ರಾಜಕೀಯ ಚರ್ಚೆಗಳು ಮುಂದುವರಿದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸಿದ್ದರೂ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...