ದೇಶ3 days ago
ವಿಜಯ್ಗೆ ಕರೆ ಮಾಡಿ ಅಭಿನಂದಿಸಿದ ಸಿದ್ದರಾಮಯ್ಯ; ವಿಡಿಯೋ ವೈರಲ್!
ಬೆಂಗಳೂರು: ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ನಟ ವಿಜಯ್ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಇಬ್ಬರ ನಡುವಿನ ದೂರವಾಣಿ ಮಾತುಕತೆಯ ವಿಡಿಯೋ ಇದೀಗ...