ಕ್ರೀಡೆ3 hours ago
Sir Garfield Sobers ಅಗಲಿಕೆ; ಕೊಹ್ಲಿ, ಸಚಿನ್ ಸೇರಿದಂತೆ ಕ್ರಿಕೆಟ್ ಲೋಕದ ಕಂಬನಿ
ನವದೆಹಲಿ: ವಿಶ್ವ ಕ್ರಿಕೆಟ್ ಇತಿಹಾಸದ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದ ವೆಸ್ಟ್ ಇಂಡೀಸ್ ದಿಗ್ಗಜ ಸರ್ ಗ್ಯಾರಿಫೀಲ್ಡ್ ಸೋಬರ್ಸ್ (Sir Garfield Sobers) ಅವರು 89ನೇ ವಯಸ್ಸಿನಲ್ಲಿ ನಿಧನರಾಗಿದ್ದು, ಕ್ರಿಕೆಟ್ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ. ಅವರ...