ದೇಶ2 hours ago
Karnataka SIR : ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸುಳ್ಳು ಮಾಹಿತಿ? ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು ಸಲ್ಲಿಕೆ
ಬೆಂಗಳೂರು, ಜು.8: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಸುಳ್ಳು ಹಾಗೂ ದಾರಿ ತಪ್ಪಿಸುವ ಮಾಹಿತಿಯನ್ನು ಹರಡುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ಬಿಜೆಪಿ, ಈ ಸಂಬಂಧ ರಾಜ್ಯದ ಮುಖ್ಯ ಚುನಾವಣಾಧಿಕಾರಿ...