ದೇಶ4 months ago
ಭೈರಪ್ಪನವರು ಭಾರತದ ಶ್ರೇಷ್ಠ ಕಾದಂಬರಿಕಾರ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ರಾಜ್ಯದ ದಿಗ್ಗಜ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರ ಅಗಲಿಕೆಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.“ಭೈರಪ್ಪನವರು ಭಾರತದ ಅತ್ಯಂತ ಶ್ರೇಷ್ಠ ಕಾದಂಬರಿಕಾರ. ಅವರ ಕಾದಂಬರಿಗಳ ವಿಷಯದಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯ ಇದ್ದರೂ, ಅವರು ದೇಶದ...