ದೇಶ4 hours ago
‘ರಾಜಕೀಯ ಟೀಕೆ ಇರಲಿ, ಕುಟುಂಬದ ಬಗ್ಗೆ ಮಾತನಾಡಬೇಡಿ’; ಪ್ರದೀಪ್ ಈಶ್ವರ್ ಪ್ರಕರಣಕ್ಕೆ ಮಧು ಬಂಗಾರಪ್ಪ ಹೇಳಿಕೆ
ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ಚಪ್ಪಲಿ ಎಸೆಯಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಭಿನ್ನಾಭಿಪ್ರಾಯಗಳು ಇರಬಹುದು, ಆದರೆ ವೈಯಕ್ತಿಕ ದಾಳಿ ಹಾಗೂ...