ದೇಶ3 weeks ago
ಶಾಲಾ ಮಕ್ಕಳಿಗೆ ಶೂ ಬದಲು ಚಪ್ಪಲಿ?
ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಶೂ ಬದಲಿಗೆ ಚಪ್ಪಲಿ ವಿತರಿಸುವ ಕುರಿತು ಶಿಕ್ಷಣ ಇಲಾಖೆ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಹವಾಮಾನಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗುವಂತೆ ಈ ಬಾರಿ ಚಪ್ಪಲಿ ವಿತರಣೆ...