ದೇಶ6 hours ago
ಮೈಸೂರು ರಸ್ತೆಯಿಂದ ಮಾಗಡಿ ರಸ್ತೆಗೆ ನೇರ ಸಂಪರ್ಕ; ಎಸ್.ಎಂ. ಕೃಷ್ಣ ಹೆಸರಿಡುವುದು ಹೆಮ್ಮೆಯ ಸಂಗತಿ: ಎಸ್.ಟಿ. ಸೋಮಶೇಖರ್
ಬೆಂಗಳೂರು: ನಗರದ ಸಂಚಾರ ದಟ್ಟಣೆಗೆ ಮುಕ್ತಿ ಹಾಡುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲು ಸ್ಥಾಪನೆಯಾಗಿದೆ. ಮೈಸೂರು ರಸ್ತೆಯಿಂದ ಮಾಗಡಿ ರಸ್ತೆಗೆ ನೇರ ಸಂಪರ್ಕ ಕಲ್ಪಿಸುವ, ಸಾರ್ವಜನಿಕರು ಹಾಗೂ ವಾಹನ ಸವಾರರು ಬಹುಕಾಲದಿಂದ ಕಾಯುತ್ತಿದ್ದ ಬಿಡಿಎಯ ಮಹತ್ವಾಕಾಂಕ್ಷಿ...