ಅಪರಾಧ4 months ago
ಸಮಾಜ ಕಲ್ಯಾಣ ಇಲಾಖೆಯಲ್ಲಿ 125 ಕೋಟಿ ಟೆಂಡರ್ ಗೋಲ್ಮಾಲ್? ಲೋಕಾಯುಕ್ತಕ್ಕೆ ದೂರು!
ಬೆಂಗಳೂರು: ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಟೆಂಡರ್ನಲ್ಲಿ 125 ಕೋಟಿ ರೂ.ಗಳ ಗೋಲ್ಮಾಲ್ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ....