ದೇಶ3 hours ago
ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು; ವಾಂಗ್ಚುಕ್ ಹೋರಾಟ ಮತ್ತಷ್ಟು ತೀವ್ರ
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆಗೆ ಆಗ್ರಹಿಸಿ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ (Sonam Wangchuk) ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಶುಕ್ರವಾರ 20ನೇ ದಿನಕ್ಕೆ ಕಾಲಿಟ್ಟಿದೆ. ಇದೇ ವೇಳೆ ಜುಲೈ...