ದೇಶ4 weeks ago
ಮೂರು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆ ಏನು?: ಬಿ.ವೈ.ವಿಜಯೇಂದ್ರ
ಬೆಳಗಾವಿ: ಸದನದಲ್ಲಿ ನಾಡಿನ ಜನರ ಒಳಿತಿಗಾಗಿ ರೂಪಿಸಲಾದ ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಬೇಕಾಗಿತ್ತು. ಆದರೆ, ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟುವ ವೇದಿಕೆಯಾಗಿ ಸದನವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...