ಕ್ರೀಡೆ4 weeks ago
“ಸೋಲು-ಗೆಲುವಿಗಿಂತ ಕ್ರೀಡಾಸ್ಪೂರ್ತಿ ಮುಖ್ಯ” – ಸಿಎಂ ಸಂದೇಶ
ತುಮಕೂರು: ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು. ತುಮಕೂರಿನಿಂದ ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು ಎಂಬುದು ಸರ್ಕಾರದ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ನಾಟಕ ಕ್ರೀಡಾಕೂಟ...