ದೇಶ2 months ago
ACTOR SRI LEELA : ಬಹುಭಾಷಾ ನಟಿ ಶ್ರೀಲೀಲಾ ಎಂಬಿಬಿಎಸ್ ಪದವಿ ಪೂರ್ಣ
ಬೆಂಗಳೂರು/ಮುಂಬೈ: ಬಹುಭಾಷಾ ನಟಿ ಶ್ರೀಲೀಲಾ ತಮ್ಮ ಎಂಬಿಬಿಎಸ್ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಮುಂಬೈನ ಡಿ.ವೈ. ಪಾಟೀಲ್ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಅವರು ಅಧಿಕೃತವಾಗಿ ಪದವಿ ಸ್ವೀಕರಿಸಿದ್ದಾರೆ. ಫೆಬ್ರವರಿ 10ರಂದು ನಡೆದ ಸಮಾರಂಭದ ಫೋಟೋಗಳು ಮತ್ತು...