ದೇಶ1 year ago
ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಸಂಭ್ರಮ – Raghavendra Swami
ರಾಯಚೂರು: ಮಂತ್ರಾಲಯದ ಶ್ರೀಗುರು ರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವ ಹಿನ್ನೆಲೆಯಲ್ಲಿ ಗುರು ರಾಯರ ಪೂರ್ವಾರಾಧನೆ ಸಂಭ್ರಮ ಸಡಗರದಿಂದ ನಡೆಯುತ್ತಿದೆ. ಆರಾಧನಾ ಮೂರನೇ ದಿನವಾದ ಇಂದು ಬೆಳಿಗ್ಗೆಯಿಂದಲೇ ಮಠದಲ್ಲಿ ವಿವಿಧ ಪೂಜ ಕೈಂಕರ್ಯಗಳು ಶ್ರೀಮಠದ ಪೀಠಾಧಿಪತಿ...