ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯಲ್ಲಿ ಶಾಂತಿ ಭದ್ರತೆಯ ಮಧ್ಯೆ ಉದ್ವಿಗ್ನತೆ ಏರ್ಪಟ್ಟಿದ್ದು, ಶುಕ್ರವಾರ ನಮಾಜ್ ಮಾಡಲು ಬಂದಿದ್ದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಖಾನ್ ಅವರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸಿದ್ದಾರೆ....
ಮಂಡ್ಯ: ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ ಮುಂದೆ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಇಂದು ಮಧ್ಯಾಹ್ನ ಭಾರೀ ಹೈಡ್ರಾಮಾ ನಡೆದಿದೆ. ಯಾತ್ರೆ ಜಾಮೀಯಾ ಮಸೀದಿಗೆ ತಲುಪಿದಾಗ, ಕೆಲವು ಮಾಲಾಧಾರಿಗಳು ಇದ್ದಕ್ಕಿದ್ದಂತೆ ಮಸೀದಿಯೊಳಗೆ ನುಗ್ಗಲು ಯತ್ನಿಸಿದ ಪರಿಣಾಮ,...