ದೇಶ1 year ago
ಮಹೇಶ್ ಬಾಬು – ರಾಜಮೌಳಿ ಸಿನಿಮಾ 2027ಕ್ಕೆ ರಿಲೀಸ್ – Ssmb29
ಭಾರತೀಯ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಎಸ್.ಎಸ್ ರಾಜಮೌಳಿ ಮತ್ತು ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಕಾಂಬಿನೇಶನ್ನ ಮುಂದಿನ ಬಹುನಿರೀಕ್ಷಿತ ಸಿನಿಮಾ ‘ಎಸ್ಎಸ್ಎಂಬಿ 29’. ತಾತ್ಕಾಲಿಕ ಶೀರ್ಷಿಕೆಯ ಈ ಸಿನಿಮಾ ಬಗ್ಗೆ ಹೆಚ್ಚೇನೂ ಮಾಹಿತಿ ಬಿಟ್ಟುಕೊಡದಿದ್ದರೂ...