ಚೆನ್ನೈ, ಜುಲೈ 21:ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಇಂದು ಮುಂಜಾನೆ ವಾಕ್ ಮಾಡುವ ಸಮಯದಲ್ಲಿ ತಲೆಸುತ್ತು ಉಂಟಾಗಿ ಚೆನ್ನೈನಲ್ಲಿ ಇರುವ ಅಪೊಲೊ ಆಸ್ಪತ್ರೆಗೆ ದಾಖಲೆಯಾಗಿದ್ದಾರೆ. ವೈದ್ಯರು ತಕ್ಷಣ ಪರೀಕ್ಷೆ ನಡೆಸಿದ್ದು, ಅಗತ್ಯವಾದ ಟೇಸ್ಟ್ಗಳನ್ನು ಮಾಡಲಾಗಿದೆ....
ಚೆನ್ನೈ: ಕಾವೇರಿ ವಿವಾದದ ಬಗ್ಗೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಸಿಡಬ್ಲ್ಯುಆರ್ ಎ ಸೂಚನೆಯ ಪ್ರಕಾರ ನೀರು ಹರಿಸಲು ಮುಂದಾಗದ ಕರ್ನಾಟಕದ ನಡೆಯ ಬಗ್ಗೆ ಖಂಡನೆ ವ್ಯಕ್ತವಾಗಿದೆ. ಕರ್ನಾಟಕದ ನಡೆಯ ವಿಷಯವಾಗಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು...
ಬೆಂಗಳೂರು: ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಿ ಎಂದು ನಮ್ರತೆಯಿಂದ ಕೇಳಿಕೊಳ್ಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಮಿಳುನಾಡಿಗೆ ಮನವಿ ಮಾಡಿದ್ದಾರೆ. ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡು...
ತಮಿಳುನಾಡು: ಪ್ರತಿನಿತ್ಯ 1 ಟಿಎಂಸಿ ಬದಲು 8,000 ಕ್ಯೂಸೆಕ್ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ ಕುರಿತು ನಿನ್ನೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿತ್ತು, ಇದರ ಬೆನ್ನಲ್ಲೇ ಇದೀಗ ಕಾವೇರಿ...
ತಮಿಳುನಾಡು: ಜಾತಿ ಸೂಚಕವಾದ ಯಾವುದೇ ವಸ್ತುಗಳನ್ನ ಧರಿಸಿ ಮಕ್ಕಳು ಶಾಲೆಗೆ ಬರುವಂತಿಲ್ಲ ಎಂದು ತಮಿಳುನಾಡು ಸರ್ಕಾರಕ್ಕೆ ಉನ್ನತ ಸಮಿತಿ ಶಿಫಾರಸ್ಸು ಮಾಡಿದೆ,ಬಣ್ಣದ ದಾರಗಳನ್ನು ಕೈಗೆ ಕಟ್ಟುವುದು, ಉಂಗುರ, ತಿಲಕ ಮುಂತಾದವುಗಳನ್ನು ಧರಿಸಿ ಮಕ್ಕಳು ಶಾಲೆಗೆ ಬರುವಂತಿಲ್ಲ...