ದೇಶ2 hours ago
ಸಾರ್ವಜನಿಕರಿಗೆ ಗುಡ್ ನ್ಯೂಸ್! ಭಾನುವಾರವೂ ಸಿಗಲಿವೆ ನೋಂದಣಿ ಸೇವೆಗಳು
ಬೆಂಗಳೂರು: ರಾಜ್ಯದಾದ್ಯಂತ ಇರುವ ಎಲ್ಲಾ ಉಪ ನೋಂದಣಿ ಕಚೇರಿಗಳು ಜುಲೈ 12ರ ಭಾನುವಾರ ರಜಾ ದಿನವಾಗಿದ್ದರೂ ಸಾರ್ವಜನಿಕರ ಅನುಕೂಲಕ್ಕಾಗಿ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಮಹತ್ವದ ಪ್ರಕಟಣೆ ಹೊರಡಿಸಿದೆ. ಸಾಮಾನ್ಯವಾಗಿ ಭಾನುವಾರ...