ರಾಜಧಾನಿಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದ ವರದಿಯನ್ನು ರಾಜ್ಯ ಸರಕಾರ ಕರ್ನಾಟಕ ಹೈಕೋರ್ಟ್ ನೀಡಿರುವ ನಿರ್ದೇಶನದಂತೆ ಇದೀಗ ಬಹಿರಂಗಪಡಿಸಿದೆ. ಅದರಲ್ಲಿ, ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ತಂಡದ ಸ್ಟಾರ್ ಕ್ರಿಕೆಟಿಗ...
ಬೆಂಗಳೂರು: ಯುವ ಜನರ ಸಾವಿನ ಶಾಪ ತಟ್ಟಿ ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ಬಿಜೆಪಿ ವತಿಯಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,...
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವು ಸಂಬಂಧ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದ ಏಕಸದಸ್ಯ ಆಯೋಗವು ವಿಚಾರಣೆ ಚುರುಕುಗೊಳಿಸಿದೆ. ಈ ನಿಟ್ಟಿನಲ್ಲಿ ದುರ್ಘಟನೆ ಬಗ್ಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ...
ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ದುರ್ಮರಣ ಹೊಂದಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...
ಬೆಂಗಳೂರು: “ದೊಡ್ಡಮಟ್ಟದ ಸಭೆ, ಸಮಾರಂಭ ಮತ್ತು ವಿಜಯೋತ್ಸವ ಕಾರ್ಯಕ್ರಮಗಳಿಗೆ ಹೊಸ ಎಸ್ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ಮಾಡಲಾಗುವುದು” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಿನ್ನೆ ನಡೆದ...
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೆ (Chinnaswamy Stadium Stampede) ಸಿಲುಕಿ ಸಾವನ್ನಪ್ಪಿದ್ದವರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಬೌರಿಂಗ್ನಲ್ಲಿ 6 ಹಾಗೂ ವಿಕ್ಟೋರಿಯಾದಲ್ಲಿ 5 ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ...