ಶಿವಮೊಗ್ಗ: ಇನ್ನು 6 ತಿಂಗಳ ಒಳಗಾಗಿ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ,ಸಂಪುಟದಿಂದ ಹಲವಾರು ಔಟ್ ಆಗಬಹುದು ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಸಚಿವೆ ಸಂಪುಟ...
ಬೆಂಗಳೂರು : ಸರ್ಕಾರದ ನಿರ್ಲಕ್ಷ್ಯತನದಿಂದಲೇ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಚೈನ್ ಕಟ್ ಆಗಿರಬಹುದು. ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಗೇಟ್ನ...
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬಕ್ಕೆ ರಾಜ್ಯದ ಮಹಿಳೆಯರಿಗೆ, ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಕಳೆದ ಎರಡು ತಿಂಗಳಿಂದ ಸ್ಥಗಿತಗೊಂಡಿದ್ದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣವನ್ನು ಅರ್ಹ ಫಲಾನುಭವಿಗಳ ಸರ್ಕಾರ (Karnataka Govt.) ಖಾತೆಗೆ ಜಮೆ ಮಾಡಲಿದೆ ಎಂದು...
ಮೈಸೂರು: ಮುಖ್ಯಮಂತ್ರಿ ಪತ್ನಿಗೆ ಮುಡಾ 14 ನಿವೇಶನ ಕೊಟ್ಟಿರುವ ಕಾರಣಕ್ಕೆ ಪಾದಯಾತ್ರೆ ಮಾಡುವುದಾಗಿ ಬಿಜೆಪಿ ಘೋಷಿಸಿತ್ತು, ಮುಖ್ಯಮಂತ್ರಿಯವರು ಸಿಎಂ ಕಚೇರಿಯನ್ನು ದುರುಪಯೋಗಪಡಿಸಿಕೊಂಡು ಮುಡಾ ಮೇಲೆ ಪ್ರಭಾವ ಬೀರಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು, ನಾವು ಅದರ ಬಗ್ಗೆ...
ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇಕಡಾ 100 ರಷ್ಟು ಮೀಸಲಾತಿಯನ್ನು ಕಡ್ಡಾಯಗೊಳಿಸುವ ಮಸೂದೆ ಜಾರಿಗೆ ಸರ್ಕಾರ ದೃಢವಾಗಿ ನಿಲ್ಲಬೇಕು ಎಂದು ಕರ್ನಾಟಕದ ಲೇಖಕರು ಮತ್ತು ಚಿಂತಕರು ಬುಧವಾರ...
ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಇಂದು ಮಹತ್ವದ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದ್ದು ಕಾನೂನು ಹೋರಾಟಕ್ಕೆ ಸಂಪುಟ ಸಭೆ ನಿರ್ಧರಿಸಿದೆ,ಮುಡಾ ಹಗರಣದಲ್ಲಿ ಸಿಎಂ ಅವರಿಗೆ ರಾಜ್ಯಪಾಲರು ನೀಡಿರುವ ನೋಟಿಸ್ ವಿರೋಧಿಸಿ ನೆಡೆದ ಸಭೆ ಮುಕ್ತಾಯವಾಗಿದ್ದು ರಾಜ್ಯಪಾಲರ ನೋಟಿಸ್...
ಹುಬ್ಬಳ್ಳಿ : ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ನಡೆದಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಇಡೀ ದೇಶದಲ್ಲಿ ಸುದ್ದಿಯಾಗಿತ್ತು. ಕೊಲೆ ಖಂಡಿಸಿ ಹುಬ್ಬಳ್ಳಿಯಲ್ಲಿ ಮಾತ್ರವಲ್ಲದೇ ದೇಶಾದ್ಯಂತ ಸಾಕಷ್ಟು ಪ್ರತಿಭಟನೆ ನಡೆದಿದ್ದವು. ಸರ್ಕಾರ ಕೂಡ ಸಾಕಷ್ಟು ಭರವಸೆ ನೀಡಿತ್ತು. ಆದರೆ,...
ಬೆಂಗಳೂರು: ಮಕ್ಕಳ ಶಾಲಾ ಬ್ಯಾಗನ ಹೊರೆ ಕಡಿಮೆ ಮಾಡಲು ಈಗಾಗಲೇ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ, ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ ಬ್ಯಾಗ್ ರಹಿತ ದಿನವನ್ನಾಗಿ ಮಾಡಲಾಗುತ್ತಿದೆ, ನೋಟ್ ಬುಕ್ಗಳ ಪ್ರಮಾಣ...
ಮೈಸೂರು: ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲಿ ಮೇಕೆದಾಟು ಅಣೆಕಟ್ಟು (Mekedatu Dam) ಕಟ್ಟಲು ನಾವು ಸಿದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ (Mekedatu Project) ವಿಚಾರಕ್ಕೆ ಪ್ರತಿಕ್ರಿಯಿಸಿದರು. ಮೇಕೆದಾಟು...
ಮೈಸೂರು: ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಲಘು ವಿಶ್ರಾಂತಿ ಪಡೆಯಲೆಂದು ಹೋಗಿದ್ದಾಗ ಸರ್ಕಾರಿ ಅತಿಥಿ ಗೃಹದ ಬಾಗಿಲು ಹಾಕಿದ್ದ ಘಟನೆ ಭಾನುವಾರ ನಡೆದಿದೆ. ಇದರಿಂದ ಸಚಿವರು ಮುಜುಗರ ಅನುಭವಿಸಿದರು. ಬೆಳಗ್ಗೆ...