ರಾಮನಗರ: ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಯ ಹೆಸರನ್ನು ಮರುನಾಮಕರಣ ಮಾಡುವುದಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ,ಈ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು ಜಿಲ್ಲೆಯ ಹೆಸರು ಬದಲಾವಣೆ ಅದರೆ ಜನರಿಗೆ ಸಾಕಷ್ಟು...
ಗದಗ: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜೆಲ್ಲೆಯಾಗಿ ಮರು ನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಈ ಬಗ್ಗೆಯ ಶ್ರೀ ರಾಮ ಸೇನೆಯ ಸಂಸ್ಧಾಪಕ ಪ್ರಮೋದ್ ಮುತಾಲಿಕ್ ಕಿಡಿದಾರಿದ್ದಾರೆ,ರಾಮನಗರ ಜಿಲ್ಲೆಗೆ ಅದರದೇ ಆದ...
ಬೆಂಗಳೂರು: ರಾಜ್ಯದ ವಿವಿಧ ಸಾರಿಗೆ ನಿಗಮಗಳಿಂದ ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಬಂದಿವೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.ತೈಲ ಬೆಲೆ ಏರಿಕೆ ನಡುವೆ ಟಿಕೆಟ್ ದರ ಏರಿಕೆಯ ಸೂಚನೆಯನ್ನು...
ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವ ಹೊತ್ತಿನಲ್ಲೇ ಕನ್ನಡಪರ ಸಂಘಟನೆಗಳು Phonepe ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, #Boycott ಅಭಿಯಾನ ಆರಂಭಿಸಿವೆ. ಹೌದು.. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆ...
ಬೆಂಗಳೂರು: ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಸಂಬAಧ ನಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದೊಂದಿಗೆ ಮಾತುಕತೆ ನಡೆಸಿರುವಂತೆ ತಮಿಳುನಾಡಿಗೂ ಆ ಹಕ್ಕಿದೆ, ತಮಿಳುನಾಡು ಪ್ರಾಧಿಕಾರದೊಂದಿಗೆ ಚರ್ಚಿಸಿದರೆ ನಾವು ಆಕ್ಷೇಪಿಸುವುದಿಲ್ಲ, ಅವರ ಕರ್ತವ್ಯ ನಾನು ಆ...
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ (Congress Guarantee) ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆಂದು (TSP) ಬಜೆಟ್ನಲ್ಲಿ ಮೀಸಲಿಟ್ಟ ಹಣ ಬಳಕೆ ವಿಚಾರವಾಗಿ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ (National Commission...
ಬೆಂಗಳೂರು; ಬೆಂಗಳೂರಿನಲ್ಲಿ ರಸ್ತೆಯಲ್ಲಿ ಕಸ ಹಾಕುವವರ ವಿರುದ್ಧ ಕೇಸ್ ದಾಖಲಿಸಲಾಗುವುದು ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ,ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಲವರು ಕಸ ಸಂಗ್ರಹಿಸುವವರ ಬಳಿ ಹೋಗದೇ ರಸ್ತೆಯಲ್ಲಿ...
ಬೆಂಗಳೂರು: ರಾಜ್ಯದ ಶೇ.80ರಷ್ಟು ಜನರು ಬಳಿ BPL ಕಾರ್ಡ್ ಇದ್ದು, ಯಾರೆಲ್ಲಾ ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರೋ ಅದನ್ನು ಪತ್ತೆ ಹಚ್ಚಿ ರದ್ದು ಮಾಡುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೋಮವಾರ ಆದೇಶಿಸಿದೆ. ವಿಧಾನಸೌಧದಲ್ಲಿ ಸೋಮವಾರ ನಡೆದ...
ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ (Ministry of road transport and highways) ಸಚಿವ ನಿತಿನ್ ಗಡ್ಕರಿ (Minister Nitin Gadkari) ಅವರು ಕರ್ನಾಟಕ ಸರ್ಕಾರಕ್ಕೆ ಬಂಪರ್ ನೀಡಿದ್ದಾರೆ. ಕೇವಲ ಒಂದು ತಿಂಗಳ...
ಬೆಂಗಳೂರು: “ನಾನು ನನ್ನ ಅವಧಿಯಲ್ಲಿ 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ. ನಾವು ಹಲವು ಪ್ರಕರಣ ಸಿಬಿಐಗೆ ಕೊಡುವಂತೆ ಕೇಳಿದ್ದೆವು. ಅವರೇನಾದ್ರು (ಬಿಜೆಪಿಯವರು) ಒಂದಾದ್ರು ಕೊಟ್ಟಿದ್ರಾ?” ಎಂದು ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು...