ಕ್ರೀಡೆ10 months ago
Paris Olympics ಒಲಿಂಪಿಕ್ಸ್ ನಲ್ಲಿ ಇತಿಹಾಸ ಸೃಷ್ಟಿಸಿದ ಅವಿನಾಶ್ ಸೇಬಲ್
ನವದೆಹಲಿ: ಓಟಗಾರ ಅವಿನಾಶ್ ಸೇಬಲ್ ಒಲಿಂಪಿಕ್ಸ್ ಇತಿಹಾಸದಲ್ಲಿ 3,000 ಮೀಟರ್ ಸ್ಟೀಪಲ್ ಚೇಸ್ ಫೈನಲ್ ತಲುಪಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ...