ದಾವಣಗೆರೆ: ದಾವಣಗೆರೆ ನಗರದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಾಗರಿಕರು ರಸ್ತೆಗಳಲ್ಲಿ ಓಡಾಡಲು ಸಹ ಭಯಪಡುವಂತಾಗಿದ್ದಾರೆ. ಜಿಲ್ಲೆಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚೆಯಾಗಿದ್ದು, ಜಿಲ್ಲಾಧಿಕಾರಿ ಡಾ.ಜಿ.ಎಂ. ಗಂಗಾಧರಸ್ವಾಮಿ ತಮ್ಮ ಅನುಭವವನ್ನು ಹಂಚಿಕೊಂಡರು....
ಸಿರ್ಸಿಲ್ಲಾ (ತೆಲಂಗಾಣ): ಗುಡಿಸಲಿನಲ್ಲಿ ಮಲಗಿದ್ದ 82 ವರ್ಷದ ವೃದ್ಧೆಯ ಮೇಲೆ ಬೀದಿ ನಾಯಿಗಳ ಗುಂಪೊಂದು ದಾಳಿ ಮಾಡಿ ಸಾಯಿಸಿರುವ ಘಟನೆ ತೆಲಂಗಾಣದ ಸಿರ್ಸಿಲ್ಲಾ ಜಿಲ್ಲೆಯಲ್ಲಿ ಬುಧವಾರ ಮಧ್ಯರಾತ್ರಿ ನಡೆದಿದೆ. ಮೃತರನ್ನು ಪಿಟ್ಲಾ ರಾಜಲಕ್ಷ್ಮಿ ಎಂದು ಗುರುತಿಸಲಾಗಿದೆ. ವೃದ್ಧೆಯ...