ದೇಶ11 months ago
Stray Dogs Kills Woman ಗುಡಿಸಲಿನಲ್ಲಿ ಮಲಗಿದ್ದ 82 ವರ್ಷದ ವೃದ್ಧೆಯ ಮೇಲೆ ದಾಳಿ ಮಾಡಿ ತಿಂದು ಹಾಕಿದ ಬೀದಿ ನಾಯಿಗಳು –
ಸಿರ್ಸಿಲ್ಲಾ (ತೆಲಂಗಾಣ): ಗುಡಿಸಲಿನಲ್ಲಿ ಮಲಗಿದ್ದ 82 ವರ್ಷದ ವೃದ್ಧೆಯ ಮೇಲೆ ಬೀದಿ ನಾಯಿಗಳ ಗುಂಪೊಂದು ದಾಳಿ ಮಾಡಿ ಸಾಯಿಸಿರುವ ಘಟನೆ ತೆಲಂಗಾಣದ ಸಿರ್ಸಿಲ್ಲಾ ಜಿಲ್ಲೆಯಲ್ಲಿ ಬುಧವಾರ ಮಧ್ಯರಾತ್ರಿ ನಡೆದಿದೆ. ಮೃತರನ್ನು ಪಿಟ್ಲಾ ರಾಜಲಕ್ಷ್ಮಿ ಎಂದು ಗುರುತಿಸಲಾಗಿದೆ. ವೃದ್ಧೆಯ...