ದೇಶ10 months ago
ದಿಲ್ಲಿ ಬೀದಿ ನಾಯಿಗಳನ್ನು ಮುಕ್ತಗೊಳಿಸುವ ಸುಪ್ರೀಂ ಕೋರ್ಟ್ ಆದೇಶಕ್ಕೆ ವಿಸ್ತೃತ ವಿರೋಧಗಳು – ಮರುಪರಿಶೀಲನೆ ಸೂಚನೆ
ದೆಹಲಿ: ಇಡೀ ದೆಹಲಿಯನ್ನು ಬೀದಿ ನಾಯಿಗಳಿಂದ ಮುಕ್ತಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಇದರ ವಿರುದ್ಧ ವ್ಯಾಪಕ ವಿರೋಧಗಳು ವ್ಯಕ್ತವಾಗಿವೆ. ಆದೇಶವನ್ನು ಮರುಪರಿಶೀಲಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ತಿಳಿಸಿದ್ದಾರೆ. ಮಾನವ ಹಕ್ಕುಗಳ ಕಾನ್ಫರೆನ್ಸ್ (ಭಾರತ)...