ಆರೋಗ್ಯ2 months ago
Meditation Benefits : ಮಾನಸಿಕ ಆರೋಗ್ಯ ಕಾಪಾಡಲು ಧ್ಯಾನ ಯಾಕೆ ಅಗತ್ಯ ಗೊತ್ತಾ?
ಧ್ಯಾನ (Meditation) ಇತ್ತೀಚಿನ ದಿನಗಳಲ್ಲಿ ಕೇವಲ ಆಧ್ಯಾತ್ಮಿಕ ಅಭ್ಯಾಸವಾಗಿಯೇ ಉಳಿದಿಲ್ಲ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಅತ್ಯುತ್ತಮ ವಿಧಾನವಾಗಿಯೂ ಪರಿಗಣಿಸಲಾಗುತ್ತಿದೆ. ಇಂದಿನ ಬ್ಯುಸಿ ಜೀವನಶೈಲಿ, ಕೆಲಸದ ಒತ್ತಡ, ಕುಟುಂಬದ ಜವಾಬ್ದಾರಿ ಮತ್ತು ಹಣಕಾಸಿನ ಚಿಂತೆಗಳಿಂದ ಅನೇಕರು ಮಾನಸಿಕವಾಗಿ...